Wednesday, September 16, 2026
Wednesday, September 16, 2026

District Health and Family Welfare Department ಚಿಕ್ಕಮಗಳೂರಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

District Health and Family Welfare Department ಚಿಕ್ಕಮಗಳೂರು ನಗರದ ಶ್ರೀಲೇಖಾ ಥಿಯೇಟರ್ ಸಮೀಪ ಸೋಮೇಶ್ವರ ದೇವಾಲಯದ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ ಹಾಗೂ ಸಂಗಮ ಟ್ರಸ್ಟ್ ಸಹಯೋಗದಲ್ಲಿ ಉಚಿತವಾಗಿ ನಿವಾಸಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.

ಶಿಬಿರದಲ್ಲಿ ಮಧುಮೇಹ, ಬಿಪಿ, ಹೆಚ್‌ಐವಿ ಸೇರಿದಂತೆ ಇನ್ನಿತರೆ ತಪಾಸಣೆ ನಡೆಯಿತು. ಈ ಸಂದರ್ಭ ದಲ್ಲಿ ವೈದ್ಯೆ ಡಾ.ಹರ್ಷಿತಾ, ಶುಶ್ರೂಷಕಿ ಉಮಾದೇವಿ, ಆಪ್ತ ಸಮಾಲೋಚಕರಾದ ರಾಜೇಶ್ವರಿ, ನಿತ್ಯಾಸ್ಪೂರ್ತಿ, ಸಿಬ್ಬಂದಿ ರಾಜಶೇಖರ್, ಬಿಜೆಪಿ ಮುಖಂಡ ರಾಕೇಶ್, ಸಂಗಮ ಟ್ರಸ್ಟ್ನ ಶ್ರೀಧರ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...