Wednesday, September 16, 2026
Wednesday, September 16, 2026

Ministry of Finance ಕೇಂದ್ರ ನೌಕರರಿಗೆ ಸಿಹಿಸುದ್ದಿ ಶೇ4 ತುಟ್ಟಭತ್ಯೆ ಮಂಜೂರು

Date:

Ministry of Finance ಜನವರಿ 1, 2024 ರಿಂದ ಪ್ರಾರಂಭವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಮತ್ತು ಪಿಂಚಣಿದಾರರಿಗೆ ಡಿಯರ್ನೆಸ್ ರಿಲೀಫ್ (ಡಿಆರ್) 4% ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ.
ಇದು ಒಟ್ಟು ಬೊಕ್ಕಸದ ಖರ್ಚನ್ನು 50% ರಷ್ಟು ಹೆಚ್ಚಿಸಲಿದೆ, ಸುಮಾರು 49.18 ಲಕ್ಷ ಉದ್ಯೋಗಿಗಳು ಮತ್ತು 67.95 ಪಿಂಚಣಿದಾರರು ಪ್ರಯೋಜನ ಪಡೆಯುತ್ತಾರೆ.
Ministry of Finance ಕೇಂದ್ರ ಸಂಪುಟದ ಈ ತೀರ್ಮಾನವನ್ನು
ಸಚಿವ ಪಿಯೂಷ್ ಗೋಯಲ್ ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...