Friday, August 14, 2026
Friday, August 14, 2026

Lok Sabha Election ಶಿವಮೊಗ್ಗ ಕ್ಷೇತ್ರದಿಂದ ಗೀತಾ ಶಿವರಾಜ್ ಕುಮಾರ್ ಗೆ ಕಾಂಗ್ರೆಸ್ ಟಿಕೆಟ್

Date:

Lok Sabha Election ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸುತ್ತಿರುವ ಕಾಂಗ್ರೆಸ್ ಇದೀಗ ರಾಜ್ಯದ 8 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನ ಫೈನಲ್ ಮಾಡಿದ್ದು ಅಧಿಕೃತವಾಗಿ ಬಿಡುಗಡೆ ಮಾಡುವುದೊಂದೆ ಬಾಕಿ ಇದೆ.

8 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಹೀಗಿದೆ.

ಬೆಂಗಳೂರು ಗ್ರಾಮಾಂತರ –ಡಿ.ಕೆ ಸುರೇಶ್

ಶಿವಮೊಗ್ಗ-ಗೀತಾ ಶಿವರಾಜ್ ಕುಮಾರ್

ಉಡುಪಿ-ಚಿಕ್ಕಮಗಳೂರು –ಜಯಪ್ರಕಾಶ್ ಹೆಗಡೆ

ಚಿತ್ರದುರ್ಗ ಬಿಎನ್ ಚಂದ್ರಪ್ಪ

ವಿಜಯಪುರ- ರಾಜು ಅಲಗೂರು

Lok Sabha Election ಮಂಡ್ಯ- ಸ್ಟಾರ್ ಚಂದ್ರು

ತುಮಕೂರು ಮುದ್ದಹನುಮೇಗೌಡ

ಹಾಸನ ಶ್ರೇಯಸ್ ಪಾಟೀಲ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...