Thursday, June 18, 2026
Thursday, June 18, 2026

Infosys Sudhamurthy ರಾಜ್ಯಸಭೆಗೆ ಶ್ರೀಮತಿ ಸುಧಾಮೂರ್ತಿ ನಾಮಕರಣ

Date:

Infosys Sudhamurthy ಇನ್ಫೋಸಿಸ್ ಸುಧಾಮೂರ್ತಿ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿ ಅಂತರರಾಷ್ಟ್ರೀಯ ಮಹಿಳಾ ದಿನದಂದೇ ನಾಮಕರಣ ಮಾಡಿ ರಾಷ್ಟ್ರಪತಿ ಆದೇಶ ಹೊರಡಿಸಿದ್ದಾರೆ.

ನಾನು ಎಂದಿಗೂ ರಾಜ್ಯಸಭೆ ಸ್ಥಾನವನ್ನು ಬಯಸಿರಲಿಲ್ಲ. ಕೇಂದ್ರ ಸರ್ಕಾರವು ನನ್ನನ್ನು ನಾಮನಿರ್ದೇಶನ ಮಾಡಲು ಏಕೆ ಆಯ್ಕೆ ಮಾಡಿತು ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿದಿಲ್ಲ’ ಅವರು ತಿಳಿಸಿದ್ದಾರೆ.

Infosys Sudhamurthy ಮಹಿಳಾ ದಿನದಂದು ರಾಜ್ಯಸಭೆಗೆ
ನಾಮನಿರ್ದೇಶನಗೊಂಡಿರುವುದು ಆಶ್ಚರ್ಯವನ್ನುಂಟು ಮಾಡಿದೆ. ಇದರಿಂದ ನನಗೆ ತುಂಬಾ ಸಂತೋಷವಾಗಿದೆ. ನಾನು ಪ್ರಧಾನಿ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ ಎಂದು ಪ್ರಸ್ತುತ ಥಾಯ್ಲೆಂಡ್ ಪ್ರವಾಸದಲ್ಲಿರುವ ಸುಧಾ ಮೂರ್ತಿ ಅವರು ತಿಳಿಸಿದ್ದಾರೆ.
‘ನನಗಿದು ಹೊಸ ಜವಾಬ್ದಾರಿ. ಅಲ್ಲಿ ನಾನೇನು ಮಾಡಬಲ್ಲೆ ಎಂಬುದನ್ನು ಅವಲಕೋಕಿಸಬೇಕಿದೆ. ಅಲ್ಲಿನ ಕೆಲಸ ಕಾರ್ಯಗಳ ಕುರಿತು ನಾನು ಮೊದಲು ಅಧ್ಯಯನ ನಡೆಸಬೇಕು. ನಂತರವಷ್ಟೇ ನಾನೇನು ಮಾಡಬಲ್ಲೆ ಎಂಬದು ಸ್ಪಷ್ಟವಾಗಲಿದೆ’ ಎಂದು ಸುಧಾ ಮೂರ್ತಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...