Sunday, August 2, 2026
Sunday, August 2, 2026

Death News ಅರಸಾಳು ಬಳಿ ರೈಲಿಗೆ ಸಣ್ಣ ಸಿಲುಕಿ‌ ಅಪರಿಚಿತ ವ್ಯಕ್ತಿ ಸಾವು

Date:

Death News ವಿದ್ಯಾರ್ಥಿನಿಯೊಬ್ಬಳು ಮೈಸೂರು-ತಾಳಗುಪ್ಪ ಟ್ರೈನ್ಗೆ ತಲೆಕೊಟ್ಟು ಸಾವನ್ನಪ್ಪಿರುವ ಬೆನ್ನಲ್ಲೆ ಅಂತಹುದ್ದೆ ಇನ್ನೊಂದು ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಅರಸಾಳುವಿನಲ್ಲಿ ನಡೆದಿದೆ
ಅರಸಾಳು ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು
ರಿಪ್ಪನ್‌ಪೇಟೆ ಸಮೀಪ ಸಿಗುವ ಅರಸಾಳು ಗ್ರಾಮದ ಅರಣ್ಯ ಇಲಾಖೆ ಕಛೇರಿಯ ಮುಂಭಾಗದ ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.

Death News ಘಟನೆಗೆ ಕಾರಣ ತಿಳಿದುಬಂದಿಲ್ಲ. ಅಲ್ಲದೆ ಮೃತರು ಯಾರು ಎಂಬುದು ಸಹ ಗೊತ್ತಾಗಿಲ್ಲ.
ಮಾರ್ಚ್ 9ರ ಬೆಳಿಗ್ಗೆ 7.45 ಕ್ಕೆ ಬರುವ ಬೆಂಗಳೂರು – ತಾಳಗುಪ್ಪ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಘಟನೆಯಲ್ಲಿ ವ್ಯಕ್ತಿಯ ಅಂಗಾಂಗಗಳು ಛಿದ್ರವಾಗಿದ್ದು ಗುರುತು ಸಿಗುತ್ತಿಲ್ಲ. ಸ್ಥಳೀಯರು ಇದೊಂದು ಆತ್ಮಹತ್ಯೆ ಪ್ರಕರಣ ಇರಬಹುದು ಎಂದು ಶಂಕಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...