Wednesday, April 30, 2025
Wednesday, April 30, 2025

Skill Development Training  ಕೌಶಲ್ಯಾಭಿವೃದ್ದಿ ತರಬೇತಿ ಪಡೆಯಲು ವಾಲ್ಮೀಕಿ ಪರಿಶಿಷ್ಠ ಪಂಗಡ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

Date:

Skill Development Training  ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿಗೆ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರುಗಳಿಗೆ ಕೌಶಲ್ಯಾಭಿವೃದ್ದಿ ತರಬೇತಿ ನೀಡಲು ಆಫ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.


Skill Development Training  ಎಸ್‍ಇಡಿಪಿ ಆನ್ ಸೆಲ್ಫ್ ಎಂಪ್ಲಾಯ್ಡ್ ಟೈಲರ್ 60 ದಿನ, ಬೌಟಿಕ್, ಅಸಿಸ್ಟೆಂಟ್ ಹೇರ್ ಥೆರಪಿಸ್ಟ್, ಫ್ಯಾಷನ್ ಡಿಸೈನರ್, ಹಾರ್ಡ್‍ವೇರ್ ರಿಪೇರ್ ಟೆಕ್ನೀಷಿಯನ್, ಹೇರ್ ಸ್ಟೈಲಿಸ್ಟ್, ಬ್ಯೂಟಿ ಥೆರಪಿಸ್ಟ್, ಡೊಮೆಸ್ಟಿಕ್ ಡಾಟಾಎಂಟ್ರಿ ಆಪರೇಟರ್, ಸೋಲಾರ್ ಪ್ಯಾನೆಲ್ ಇನ್ಸ್ಟಲೇಷನ್ ಆಂಡ್ ಸರ್ವಿಸ್ ತಲಾ 30 ದಿನಗಳ ತರಬೇತಿ ನೀಡಲಾಗುವುದು. ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 08182 276776 ನ್ನು ಸಂಪರ್ಕಿಸಬಹುದೆಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಕೆಡಿಪಿ ಸಭೆಯಲ್ಲಿ ಮಹತ್ವದ ವಿಷಯಗಳ ಬಗ್ಗೆ ಶಾಸಕ ಚೆನ್ನ ಅವರಿಂದ ಚರ್ಚೆ

S.N. Channabasappa ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ...

KSRTC ಮೃತವ್ಯಕ್ತಿ ಕುಟುಂಬಕ್ಕೆ ಪರಿಹಾರ ಧನ ತಲುಪಿಸಿದ ಕಾರವಾರ ಸಾರಿಗೆ ವಿಭಾಗ

KSRTC 2024 ರ ಜು.22 ರಂದು ಶಿರಸಿ ಮತ್ತು ಸಾಗರ ಮಾರ್ಗದಲ್ಲಿ...

ಚಿತ್ರದುರ್ಗ ಜಿಲ್ಲೆಯ “ಕನ್ನಡ ಸಂಪಿಗೆ” ಪತ್ರಕರ್ತ ಟಿ.ತಿಪ್ಪೆಸ್ವಾಮಿ “ಬಸವಸೇವಾರತ್ನ” ಪ್ರಶಸ್ತಿ

ಯಶಸ್ವಿ ಪತ್ರಿಕೋದ್ಯಮ ಹಾಗೂ ಅಲಕ್ಷಿತ ಸಣ್ಣ ಸಮುದಾಯಗಳ ಪರವಾಗಿ ದುಡಿದ ಅನುಪಮ...

Sri Shivananda Bharati Chintamani Swami ಹೊಸಪೇಟೆಯಲ್ಲಿ ಶಂಕರ ವರ್ಧಂತಿ ವಿಶೇಷ ಶಂಕರ ಸ್ತೋತ್ರ ಪಠಣ ಸಮರ್ಪಣೆ

Sri Shivananda Bharati Chintamani Swami ಶ್ರೀಶ್ರೀ ಶಿವಾನಂದ ಭಾರತಿ ಚಿಂತಾಮಣಿ...