Sunday, August 2, 2026
Sunday, August 2, 2026

Physical education  ಜಿಲ್ಲಾ ಪ್ರಾಥಮಿಕ ಶಾಲೆಗಳ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ರವಿಕುಮಾರ್ ಆಯ್ಕೆ

Date:

Physical education  ಶಿವಮೊಗ್ಗ ಜಿಲ್ಲಾ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ  ಡಿ.ಪಿ.ರವಿ ಕುಮಾರ್ ಮತ್ತು ಪ್ರಧಾನ ಕಾರ್ಯದರ್ಶಿಯಾದ ರತನ್ ಸಿಂಗ್ ರವರನ್ನು
 ಕಟ್ಟೆ ಬಳಗದ ಸ್ನೇಹಿತರೆಲ್ಲರೂ ಸೇರಿ,  ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಯಾದ ಮಹೇಶ್ ಉಲ್ಲತಿ ಮತ್ತು   ಸರಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾದ ಕೃಷ್ಣಮೂರ್ತಿ ಅನನ್ಯ ವಿದ್ಯಾಸಂಸ್ಥೆ ಅಧ್ಯಕ್ಷರಾದ ಗಿರೀಶ್ ಮತ್ತು ಸರ್ವೆ ನೌಕರ ಸಂಘದ ಅಧ್ಯಕ್ಷರಾದ ವೇಣು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ದಿನೇಶ್, ಜಿಲ್ಲಾ ಅನುದಾನ ರಹಿತ ಶಾಲಾ ದೈಹಿಕ  ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾ. ಹ. ತಿಮ್ಮೇನಹಳ್ಳಿ, ಸಂಘದ ಕಾರ್ಯ ದರ್ಶಿ ಕೆ. ಜಿ. ಮಠಪತಿ, ಯೋಗೀಶ್ Physical education  ಇನ್ನೂ ಮುಂತಾದವರು ಉಪಸ್ಥಿತರಿದ್ದರು.  

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...