Thursday, March 19, 2026
Thursday, March 19, 2026

SN Channabasappa ಸಾಮಾಜಿಕ ಅಧಿಕಾರಿತ ಶಿವಿರ್ ನಲ್ಲಿ ಭಾಗವಹಿಸಿದ ಶಾಸಕ ಚನ್ನಬಸಪ್ಪ

Date:

SN Channabasappa ಶಿವಮೊಗ್ಗ ನಗರದ ಸುವರ್ಣ ಸಾಂಸ್ಕೃತಿಕ ಭವನ ಆವರಣದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಸಚಿವಾಲಯ ಹಾಗೂ ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಮತ್ತು ಸಾಮಾಜಿಕ ನ್ಯಾಯ ಸಬಲೀಕರಣ ಇಲಾಖೆಗಳ ವತಿಯಿಂದ ADIP ಯೋಜನೆಯಡಿಯಲ್ಲಿ ಅಂಗವಿಕಲರಿಗೆ ಹಾಗೂ RVY ಯೋಜನೆಯಡಿಯಲ್ಲಿ ಹಿರಿಯ ನಾಗರಿಕರಿಗೆ ತ್ರಿಚಕ್ರ ವಾಹನ ಸೇರಿದಂತೆ ವಿವಿಧ ಬಹುಪಯೋಗಿ ಸಲಕರಣೆಗಳನ್ನು ಫಲಾನುಭವಿಗಳಿಗೆ ವಿತರಿಸಲು “ಸಾಮಾಜಿಕ ಅಧಿಕಾರಿತ ಶಿವಿರ್” ಸಮಾರಂಭವನ್ನು ಆಯೋಜಿಸಲಾಗಿತ್ತು.

ಈ ಸಮಾರಂಭದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

SN Channabasappa ಈ ಸಂದರ್ಭದಲ್ಲಿ ಸಂಸದರಾದ ಬಿ.ವೈ ರಾಘವೇಂದ್ರ , ವಿಧಾನ ಪರಿಷತ್ ಶಾಸಕರಾದ ರುದ್ರೇಗೌಡರು, ಇಲಾಖೆಗಳ ಅಧಿಕಾರಿಗಳು, ಪಾಲಿಕೆಯ ಸದಸ್ಯರುಗಳು ಹಾಗೂ ಬಿಜೆಪಿಯ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...