Thursday, September 17, 2026
Thursday, September 17, 2026

Narendra Modi ಮಾರ್ಚ್ 17, ಪ್ರಧಾನಿ ಮೋದಿ ಶಿವಮೊಗ್ಗಕ್ಕೆ ಭೇಟಿ?

Date:

Narendra Modi ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ
ಅವರು ಬರುವ ಮಾರ್ಚ್ 17 ರ ಭಾನುವಾರದಂದು ಚುನಾವಣಾ ಪ್ರಚಾರಾರ್ಥ ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ, ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಇಂದು ಪಕ್ಷದ ಪ್ರಮುಖ ಮುಖಂಡರೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಕಾರ್ಯಕ್ರಮದ ಪೂರ್ವಭಾವಿ ಚರ್ಚೆ ನಡೆಸಲಾಯಿತು.

Narendra Modi ಈ ಸಮಯದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್. ಎನ್ . ಚೆನ್ನಬಸಪ್ಪ,
ಜ್ಞಾನೇಶ್ವರ, ನಾಗರಾಜ್, ಕುಮಾರಸ್ವಾಮಿ ಹಾಗೂ ಕಾರ್ಯಕರ್ತರು ಜೊತೆಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...