Tuesday, February 3, 2026
Tuesday, February 3, 2026

Ramalinga Reddy ದಾವಣಗೆರೆಗೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನೂತನ ಸಾರಿಗೆ ಬಸ್ ನಿಲ್ದಾಣ ಲೋಕಾರ್ಪಣೆ

Date:

Ramalinga Reddy ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ದಾವಣಗೆರೆ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ₹120 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡಿರುವ ದಾವಣಗೆರೆ ಮುಖ್ಯ ಬಸ್ ನಿಲ್ದಾಣವನ್ನು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ , ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ , ಶಾಸಕರಾದ ಬಸವಂತಪ್ಪ, ಅಬ್ದುಲ್ ಜಬ್ಬಾರ್ ಇತರೇ ನಾಯಕರು Ramalinga Reddy ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಲೋಕಾರ್ಪಣೆಗೊಂಡಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...