Monday, February 2, 2026
Monday, February 2, 2026

Ayodhya Ram Mandir ಅಯೋಧ್ಯಾ ಶ್ರೀರಾಮ ದರ್ಶನಕ್ಕೆ ಪಾಸ್ ಕಡ್ಡಾಯವಲ್ಲ- ಶ್ರೀರಾಮ ತೀರ್ಥಕ್ಷೇತ್ರ ಟ್ರಸ್ಟ್

Date:

Ayodhya Ram Mandir  ಅಯೋಧ್ಯೆಯಲ್ಲಿ ರಾಮಮಂದಿರ ಬಾಲರಾಮನ ದರ್ಶನಕ್ಕೆ ಸಂಬಂಧಿಸಿದಂತೆ ನಕಲಿ ಲಿಂಕ್‌ ನಂಬಿ ಮೋಸ ಹೋಗಬೇಡಿ ಎಂದು ಭಕ್ತರಿಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಎಚ್ಚರಿಕೆ ನೀಡಿದೆ.

Ayodhya Ram Mandir  ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನಕ್ಕೆ ಯಾವುದೇ ಪಾಸ್ ಅಗತ್ಯ ಇಲ್ಲ. ವಿಶೇಷ ಆರತಿಗಳಿಗೆ ಮಾತ್ರ ಪಾಸ್ ಅನ್ನು ವೆಬ್‌ಸೈಟ್ ಮೂಲಕ ಉಚಿತವಾಗಿ ನೀಡಲಾಗುತ್ತದೆ. ಪಾಸ್ ವಿತರಣೆ ಹೆಸರಲ್ಲಿ ನಕಲಿ ವೆಬ್ಸೈಟ್‌ಗಳು ಹುಟ್ಟಿಕೊಂಡಿದ್ದು ಹಣ ವಂಚಿಸುವ ಸಾಧ್ಯತೆಗಳಿದೆ. ಈ ಬಗ್ಗೆ ಭಕ್ತರು ಎಚ್ಚರಿಕೆ ವಹಿಸಬೇಕು ಎಂದು ಶ್ರೀರಾಮ ತೀರ್ಥಕ್ಷೇತ್ರ ಟ್ರಸ್ಟ್ ಎಚ್ಚರಿಕೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...