Wednesday, September 16, 2026
Wednesday, September 16, 2026

Government Employees News ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ತುಟ್ಟಿಭತ್ಯೆ ಏರಿಕೆ

Date:

Government Employees News ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ. 38.75 ರಿಂದ ಶೇ. 42.5 ಗೆ ಹೆಚ್ಚಿಸಲಾಗಿದೆ.ಯುಜಿಸಿ / ಎಐಸಿಟಿಇ / ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಹಾಗೂ ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ Government Employees News ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲವೇತನದ ಶೇ. 46 ರಿಂದ ಶೇ. 50 ಕ್ಕೆ ಹೆಚ್ಚಿಸಿ ಮಂಜೂರು ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...