Wednesday, July 8, 2026
Wednesday, July 8, 2026

Aadhaar Update ಆಧಾರ್ ಕಾರ್ಡ್ ಅಪ್ ಡೇಟ್ ಆನ್ ಲೈನ್ ಮೂಲಕ ಉಚಿತ: ಆಧಾರ್ ಕೇಂದ್ರದ ಮೂಲಕ ಆದರೆ ₹50 ಪಾವತಿ ಮಾಡಬೇಕು

Date:

Aadhaar Update ಆಧಾರ್‌ ಕಾರ್ಡ್‌ ಮಾಹಿತಿಯನ್ನು ಉಚಿತವಾಗಿ ಪರಿಷ್ಕರಿಸಲು ನೀಡಿದ್ದ ಗಡುವನ್ನು ಆಧಾರ್‌ ಪ್ರಾಧಿಕಾರ 2024ರ ಜೂನ್‌ 14ರವರೆಗೆ ವಿಸ್ತರಿಸಿದೆ. ಇದರೊಂದಿಗೆ ಇನ್ನೂ ಮೂರು ತಿಂಗಳು ಆಧಾರ್‌ ಕಾರ್ಡ್‌ ಬಳಕೆದಾರರು ಉಚಿತ ಆಧಾರ್‌ ಅಪ್‌ಡೇಟ್‌ ಪ್ರಯೋಜನ ಪಡೆಯಬಹುದಾಗಿದೆ.
ಆದರೆ, ಉಚಿತ ಪರಿಷ್ಕರಣೆ ಸೇವೆಯು ಆನ್‌ಲೈನ್‌ ಪೋರ್ಟಲ್‌ನಲ್ಲಿ ಮಾತ್ರ ಲಭ್ಯವಿದ್ದು, ಅಲ್ಲಿ ದಾಖಲೆಗಳನ್ನು ಅಪ್‌ಲೋಡ್‌ ಮಾಡುವ ಮೂಲಕ ತಿದ್ದುಪಡಿಗೆ ಮನವಿ ಸಲ್ಲಿಸಬಹುದಾಗಿದೆ.

Aadhaar Update ಆಧಾರ್‌ ಕೇಂದ್ರಕ್ಕೆ ಹೋದರೆ 50 ರೂ. ಪಾವತಿಸುವುದು ಕಡ್ಡಾಯ. ಉಚಿತ ಸೇವೆ ಆನ್ಲೈನ್ ಪೋರ್ಟಲ್ ಮೂಲಕ ಮಾತ್ರ ಲಭ್ಯ. ಆಧಾರ್ ಕೇಂದ್ರಕ್ಕೆ ಹೋಗುವುದಾದರೆ 50ರೂ. ಪಾವತಿ ಕಡ್ಡಾಯ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...