Monday, February 2, 2026
Monday, February 2, 2026

Agri News ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ನೀರು & ಮೇವು ಕೊರತೆ ಕಂಟ್ರೋಲ್ ರೂಮ್ ಸ್ಥಾಪನೆ

Date:

Agri News 2023-24 ನೇ ಸಾಲಿಗೆ ಶಿವಮೊಗ್ಗ ಜಿಲ್ಲೆ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರದಿಂದ ಘೋಷಣೆಯಾಗಿದ್ದು, ಮುಂದಿನ ದಿನಗಳಲ್ಲಿ ಬರದಿಂದ ಜನ, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಕೊರತೆ ಉಂಟಾದಲ್ಲಿ ಸಾರ್ವಜನಿಕರಿಂದ ಹಾಗೂ ಸರ್ಕಾರದಿಂದ ಬರುವ ವರದಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುವ ಕಂಟ್ರೋಲ್ ರೂಂ ಸ್ಥಾಪನೆ ಮಾಡಲಾಗಿದೆ.


Agri News ಜಿಲ್ಲಾಧಿಕಾರಿಗಳ ಕಚೇರಿ-08182-221010, ಜಿಲ್ಲಾ ಜಲಸೇವಾ ನಿಯಂತ್ರಣ ಕೊಠಡಿ, ಜಿಲ್ಲಾ ಪಂಚಾಯತ್-08182-267226/7353220406, ಉಪನಿರ್ದೇಶಕರು, ಪಶುಪಾಲನಾ ಇಲಾಖೆ, ಶಿವಮೊಗ್ಗ -08182-222969, ತಹಶೀಲ್ದಾರ್ ಶಿವಮೊಗ್ಗ-08182-279311, ಭದ್ರಾವತಿ-08282-263466, ತೀರ್ಥಹಳ್ಳಿ-08181-228239, ಸಾಗರ-08183-226074, ಶಿಕಾರಿಪುರ-08187-222239, ಸೊರಬ-8184272241, ಹೊಸನಗರ-08185-221235 ಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...