Thursday, June 18, 2026
Thursday, June 18, 2026

KSRTC Bus ರಾಜ್ಯ ಸಾರಿಗೆ ಸಂಸ್ಥೆಗೆ ಐದು ಅಂತಾರಾಷ್ಟ್ರೀಯ ಪ್ರಶಸ್ತಿಗಳ ಹೆಮ್ಮೆ

Date:

KSRTC Bus ಕೆಎಸ್‌ಆರ್‌ಟಿಸಿಗೆ ಐದು ರಾಷ್ಟ್ರೀಯ ಮತ್ತು ಒಂದು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಬಂದಿವೆ. ಬಸ್‌ ಬ್ರ್ಯಾಂಡ್‌ ನಿರ್ವಹಣೆಗಾಗಿ ದಕ್ಷಿಣ ಆಫ್ರಿಕಾ ನಾಯಕತ್ವ ಪ್ರಶಸ್ತಿ, ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಪಂಜಾಬ್‌ ನಾಯಕತ್ವ ಪ್ರಶಸ್ತಿ, ಅತ್ಯುತ್ತಮ ಗ್ರಾಹಕ ಸೇವಾ ಉಪಕ್ರಮಕ್ಕಾಗಿ ಸ್ಟಾರ್‌ ಆಫ್‌ ಎಕ್ಸಲೆನ್ಸ್‌ ಪ್ರಶಸ್ತಿ, ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಸತತ ವಿನೂತನ ಉಪಕ್ರಮಗಳಿಗಾಗಿ ರಾಷ್ಟ್ರೀಯ ಅತ್ಯುತ್ತಮ ಉದ್ಯೋಗ ಬ್ರ್ಯಾಂಡ್‌ ಪ್ರಶಸ್ತಿ, ಮಾನವ ಸಂಪನ್ಮೂಲ ಉಪಕ್ರಮ ಸಾಧನೆಗಾಗಿ ʼಗೌವರ್ನೆನ್ಸ್‌ ನೌʼ 10ನೇ ಸಾರ್ವಜನಿಕ ಉದ್ದಿಮೆ ಪ್ರಶಸ್ತಿ ಮತ್ತು ಅತ್ಯುತ್ತಮ ವಿನೂತನ ವಾಹನ ಸಮೂಹ ನಿರ್ವಹಣೆಗಾಗಿ ಈಶಾನ್ಯ ಭಾರತ KSRTC Bus ನಾಯಕತ್ವ ಪ್ರಶಸ್ತಿಗೆ ಕೆಎಸ್‌ಆರ್‌ಟಿಸಿ ಆಯ್ಕೆಯಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...