Wednesday, September 16, 2026
Wednesday, September 16, 2026

Eshwara Khandre ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ 152 ಹುದ್ದೆಗಳಿಗೆ ನೇರ ನೇಮಕಾತಿ- ಸಚಿವ ಈಶ್ವರ ಖಂಡ್ರೆ

Date:

Eshwara Khandre ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಶಕ್ತಿ ತುಂಬಲು ನಿರ್ಧರಿಸಲಾಗಿದ್ದು, 152 ಹುದ್ದೆಗಳನ್ನು ನೇರ ನೇಮಕಾತಿ Eshwara Khandre ಮೂಲಕ ಭರ್ತಿ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...