Wednesday, April 23, 2025
Wednesday, April 23, 2025

Siddaramaiah ರಾಜ್ಯದ ಏಳನೇ ವೇತನ ಆಯೋಗದ ವರದಿ ಸಲ್ಲಿಕೆ

Date:

Siddaramaiah ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗದವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿದರು.

Siddaramaiah ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದ ಚೆಸ್ ಸಂಸ್ಥೆಯಿಂದ ಬೇಸಿಗೆ ಚೆಸ್ ತರಬೇತಿ ಶಿಬಿರ

Nalanda Chess Academy ಶಿವಮೊಗ್ಗ ರವೀಂದ್ರನಗರ 2ನೇ ತಿರುವಿನಲ್ಲಿರುವ ಯಾದವ...