Thursday, April 24, 2025
Thursday, April 24, 2025

Death News ಭದ್ರಾವತಿಯಲ್ಲಿ ಲಾರಿಗೆ ಸಿಲುಕಿ ಮಹಿಳೆಯ ಸಾವು

Date:

Death News ಭದ್ರಾವತಿ ನಗರದ ನ್ಯಾಯಾಲಯ ಮುಂಭಾಗದ ರಸ್ತೆಯಲ್ಲಿ ಮಹಿಳೆಯೊಬ್ಬರು ಸರಕು ತುಂಬಿದ ಲಾರಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಅಲ್ಲಿನ ಹೊಸಮನೆ ಬಡಾವಣೆ ನಿವಾಸಿ ವಿಜಯಲಕ್ಷ್ಮೀ (70) ಮೃತರು. ಕೆಲಸಕ್ಕಾಗಿ ತೆರಳುತ್ತಿದ್ಧಾಗ ಈ ದುರ್ಘಟನೆ ಸಂಭವಿಸಿದೆ.
Death News ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದ ಚೆಸ್ ಸಂಸ್ಥೆಯಿಂದ ಬೇಸಿಗೆ ಚೆಸ್ ತರಬೇತಿ ಶಿಬಿರ

Nalanda Chess Academy ಶಿವಮೊಗ್ಗ ರವೀಂದ್ರನಗರ 2ನೇ ತಿರುವಿನಲ್ಲಿರುವ ಯಾದವ...