Thursday, June 18, 2026
Thursday, June 18, 2026

Death News ಕುಮಟಾದ ವ್ಯಕ್ತಿ ತಾಳಗುಪ್ಪದ ಆಲಳ್ಳಿ ಬಳಿ ಶವವಾಗಿ ಪತ್ತೆ

Date:

Death News ಸಾಗರ ತಾಲೂಕಿನ ತಾಳಗುಪ್ಪ ಹೋಬಳಿ ಆಲಳ್ಳಿ ಸಮೀಪ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತನ ಹೆಸರು ಉಪೇಂದ್ರ (45), ಕುಮಟಾ ಮೂಲದ ಈತನ ಶವ ಆಲಳ್ಳಿ ಸಮೀಪ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ.
ಇವರ ಕುಟುಂಬ ಸಿದ್ದಾಪುರದಲ್ಲಿ ನೆಲೆಸಿದೆ ಎನ್ನಲಾಗಿದೆ.ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯುಲ್ಲಿ ಪ್ರಕರಣ ದಾಖಲಾಗಿದ್ದು, Death News ಕುಟುಂಬದವರ ಪತ್ತೆಗಾಗಿ ಕ್ರಮ ಕೈಗೊಳ್ಳಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...