Sunday, August 2, 2026
Sunday, August 2, 2026

Water revenue ಮಾರ್ಚ್ 17 ರಂದು ಶಿವಮೊಗ್ಗದಲ್ಲಿ ನೀರಿನ ಕಂದಾಯ ಪಾವತಿ ಮಾಡಲು‌ ಕೌಂಟರ್ ವ್ಯವಸ್ಥೆ ಮಾಹಿತಿ

Date:

Water revenue ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ಮಾ.17 ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ ದುರ್ಗಮ್ಮನ ದೇವಸ್ಥಾನ 7ನೇ ಕ್ರಾಸ್ ಹತ್ತಿರ ಸೂಳೆಬೈಲ್, ರವೀಂದ್ರನಗರ ಗಣಪತಿ ದೇವಸ್ಥಾನ ಹತ್ತಿರ, ಗುಡ್‍ಲಕ್ ಸರ್ಕಲ್ ಹತ್ತಿರ ಸ್ವಾಮಿ ವಿವೇಕಾನಂದ ಬಡಾವಣೆ, ಓ.ಟಿ.ರಸ್ತೆ, ಪರಿಚಯ ಸ್ಟೋರ್ ಹತ್ತಿರ ಹಾಗೂ ಪೊಲೀಸ್ ಚೌಕ್ ಹತ್ತಿರ ವಿನೋಬನಗರ ಪೊಲೀಸ್ ಠಾಣೆ ಈ ಎಲ್ಲಾ ಕಡೆಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗಿದೆ.

ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ.

Water revenue ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...