Sunday, August 2, 2026
Sunday, August 2, 2026

Cricket Tournament ಡಬ್ಲ್ಯೂ ಪಿ ಎಲ್ ಕ್ರಿಕೆಟ್ ಪಂದ್ಯಾವಳಿ ಫೈನಲ್ ಪ್ರವೇಶಿಸಿದ ಮಹಿಳೆಯರ ಆರ್ ಸಿಬಿ ತಂಡ

Date:

Cricket Tournament ಮೊದಲ ಡಬ್ಲ್ಯೂ ಪಿ ಎಲ್ ನ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ ತಂಡದ ವಿರುದ್ಧ 5 ರನ್ ಅಂತರದ ರೋಚಕ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫೈನಲ್ ಪ್ರವೇಶಿಸಿದೆ.

ಮಾರ್ಚ್ 17ರಂದು ನಡೆಯುವ ಫೈನಲ್ ನಲ್ಲಿ ಆರ್‌ಸಿಬಿ ಯು ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಪ್ರಶಸ್ತಿಗಾಗಿ ಹೋರಾಟ ನಡೆಸಲಿದೆ.

ದೆಹಲಿಯ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಬೆಂಗಳೂರಿನ ರಾಯಲ್ ಚಾಲೆಂಜರ್ಸ್ ಪಂದ್ಯದಲ್ಲಿ ಪ್ರಥಮವಾಗಿ ಬ್ಯಾಟ್ ಮಾಡಿದ ಆರ್‌ಸಿಬಿ 135 ರನ್ ಗಳಿಸಿದೆ.

ಮುಂಬೈ ಇಂಡಿಯನ್ ತಂಡ 130 ರನ್ ಗಳಿಸಿದೆ. ಈ ಮೂಲಕ ಫೈನಲ್ ನನ್ನ ಆರ್ ಸಿ ಬಿ ತಂಡವು ತಲುಪಿದೆ.

ಆರ್‌ಸಿಬಿ ನಾರಿಯರು ಮೊದಲ ಓವರ್ನಲ್ಲಿ ಮೂರು ಬೌಂಡರಿ ಸಿಡಿಸಿ ಭಾರಿ ಮೊತ್ತದ ನಿರೀಕ್ಷೆಯನ್ನು ಮೂಡಿಸಿದ್ದರು. ಆದರೆ ನಂತರದ ಮೂರು ಓವರ್ ಗಳಲ್ಲಿ ಮೂರು ವಿಕೆಟ್ ಗಳು ಬಿದ್ದವು. ಆಗ ಆರ್‌ಸಿಬಿ ಸ್ಕೂಲ್ 23 ಆಗಿತ್ತು.

ಮುಂಬೈ ತಂಡ, ಬೌಲಿಂಗ್ ಹಾಗೂ ಕ್ಷೇತ್ರ ರಕ್ಷಣೆಯಲ್ಲಿ ತೀಕ್ಷ್ಣತೆ ಹಾಗೂ ಭದ್ರತೆಯನ್ನು ಕಾಯ್ದುಕೊಂಡಿತು.

Cricket Tournament ಪೆರ್ರಿ ಹಾಗೂ ರಿಚಾ ಘೋಷ್ ಜೋಡಿ ರ್‌ಸಿಬಿಗೆ ಕೊಂಚ ಮುನ್ನಡೆಯನ್ನು ತಂದುಕೊಟ್ಟಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...