Friday, June 19, 2026
Friday, June 19, 2026

State level Kittur Rani Chennamma award ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ

Date:

State level Kittur Rani Chennamma award ಜಿಲ್ಲೆಯ ಮಹಿಳಾ ಅಭಿವೃದ್ದಿ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳ ವಿಭಾಗದಲ್ಲಿ ಆಲ್ಕೊಳದಲ್ಲಿರುವ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ ಚೈತನ್ಯ ಸಂಸ್ಥೆ ಹಾಗೂ ಕಲಾ ವಿಭಾಗ ಕ್ಷೇತ್ರದಲ್ಲಿ ಗೋಪಾಲಗೌಡ ಬಡಾವಣೆಯ ಕಲಾರ್ಪಣಂ ಸ್ಕೂಲ್ ಆಫ್ ಆಟ್ರ್ಸ್‍ನ ಸಿಂಧು ಎಸ್ ಇವರು 2023-24 ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.
ಮಾ.12 ರಂದು ಬೆಂಗಳೂರಿನ ಜವಾಹರ್ ಬಾಲಭವನ ಕಬ್ಬನ್ ಉದ್ಯಾನವನ ಇಲ್ಲಿ ನಡೆದ ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ರವರು ಪ್ರಶಸ್ತಿ ಪ್ರದಾನ ಮಾಡಿದರು. ಜಿಲ್ಲೆಯ ಪ್ರಶಸ್ತಿ ಪುರಸ್ಕøತರನ್ನು ಮಹಿಳಾ ಮತ್ತು State level Kittur Rani Chennamma award ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...