Monday, February 2, 2026
Monday, February 2, 2026

Zilla Kannada Sahitya Parishad ಸಮ್ಮೇಳನಾಧ್ಯಕ್ಷರಾಗಿ ಹಳೇಕೋಟೆ ರಮೇಶ್ : ಅಭಿನಂದನೆ ಸಲ್ಲಿಕೆ

Date:

Zilla Kannada Sahitya Parishad ಮೂಡಿಗೆರೆಯಲ್ಲಿ ಮಾ.29 ಮತ್ತು 30 ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ 19ನೇ ಜಿಲ್ಲಾ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆಯಾದ ಹಳೇಕೋಟೆ ರಮೇಶ್ ಅವರಿಗೆ ಜಿಲ್ಲಾ ಸಿರಿಗನ್ನಡ ವೇದಿಕೆ ವತಿಯಿಂದ ಗೌರವಿಸಿ ಅಭಿನಂದನೆ ಸಲ್ಲಿಸಲಾಯಿತು.

ಕಸಾಪ ಮಾಜಿ ಅಧ್ಯಕ್ಷ ಕುಂದೂರು ಅಶೋಕ್ ಮಾತನಾಡಿ ಹಳೇಕೋಟೆ ರಮೇಶ್ ಅವರು ಸುಮಾರು 35ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವುದಲ್ಲದೇ ಪ್ರಪಂಚದ ವಿವಿಧ ದೇಶಗಳಿಗೆ ಪ್ರವಾಸ ಕೈಗೊಂಡು ಕನ್ನಡದ ಕಂಪನ್ನು ಎಲ್ಲೆಡೆ ಹಬ್ಬಿಸಿದವರು ಎಂದು ತಿಳಿಸಿದರು.

Zilla Kannada Sahitya Parishad ಸಂದರ್ಭದಲ್ಲಿ ಸಿರಿಗನ್ನಡ ವೇದಿಕೆ ಜಿಲ್ಲಾಧ್ಯಕ್ಷ ಎಂ.ಆರ್.ಪ್ರಕಾಶ್, ಗೌರವಾಧ್ಯಕ್ಷ ಎಂ.ಸಿ.ಶಿವಾ ನಂದಸ್ವಾಮಿ, ಮೂಡಿಗೆರೆ ತಾಲ್ಲೂಕು ಅಧ್ಯಕ್ಷ ಪೂರ್ಣೇಶ್ ಮೂರ್ತಿ, ಚಿಕ್ಕಮಗಳೂರು ತಾಲ್ಲೂಕು ಅಧ್ಯಕ್ಷ ಚಂ ದ್ರಯ್ಯ, ಬಾಳೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಪರೀಕ್ಷಿತ್ ಜಾವಳಿ, ಸಂಚಾ ಲಕರಾದ ಮಹೇಂದ್ರ ಕುಮಾರ್, ಡಾ.ಹೇಮಂತ್ ಕುಮಾರ್, ಹಿರಿಯರಾದ ಹಾಲಪ್ಪ ಗೌಡ, ಜಯಣ್ಣ , ಮೋಯಿದ್ದಿನ್ ಬಿಳಗುಳ ಮುಂತಾದವರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...