Thursday, March 19, 2026
Thursday, March 19, 2026

Ballari DC ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಪ್ರದರ್ಶನವಾಗಬೇಕು – ಪ್ರಶಾಂತ್ ಕುಮಾರ್

Date:

Ballari DC ಬಳ್ಳಾರಿ ನಗರದ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಎಲ್ಲಾ ಸರ್ಕಾರಿ ಇಲಾಖೆಗಳು, ಸರ್ಕಾರಿ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ನಾಮಫಲಕಗಳಲ್ಲಿ ಒಂದು ವಾರ ಕಾಲಮಿತಿಯೊಳಗೆ ಕಡ್ಡಾಯವಾಗಿ ಕನ್ನಡ ಭಾಷೆ ಶೇ.60ರಷ್ಟು ಪ್ರದರ್ಶಸಬೇಕು ಎಂದು ಬಳ್ಳಾರಿಯ ಜಿಲ್ಲಾಧಿಕಾರಿಗಳಾದ
Ballari DC ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...