Sunday, September 27, 2026
Sunday, September 27, 2026

Election Office ವಿಧಾನಸಭಾ ಕ್ಷೇತ್ರದ ಚುನಾವಣೆ ಕಾರ್ಯಾಲಯದ ಉದ್ಘಾಟನಾ ಸಮಾರಂಭ

Date:

Election Office ಲೋಕಸಭಾ ಚುನಾವಣೆಯ ಅಂಗವಾಗಿ ಶಿವಮೊಗ್ಗ ನಗರದ ಪಂಡಿತ್ ದೀನ್ ದಯಾಳ್ ರಸ್ತೆಯಲ್ಲಿ ನಡೆದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಾಯಿತು.

Election Office ಈ ಸಂದರ್ಭದಲ್ಲಿ ಸಂಸದರಾದ ಬಿ ವೈ ರಾಘವೇಂದ್ರ, ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ, ಬಿಜೆಪಿ ನಗರಧ್ಯಕ್ಷರಾದ ಮೋಹನ್ ರೆಡ್ಡಿ, ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...