Wednesday, July 8, 2026
Wednesday, July 8, 2026

Puneeth Rajkumar ಡಾ.ಪುನೀತ್ ರಾಜ್ ಕುಮಾರ್ ಜನ್ಮದಿನ ರಕ್ತದಾನ ಮಾಡಿ ಆಚರಣೆ

Date:

Puneeth Rajkumar ಜೆಸಿಐ ಶಿವಮೊಗ್ಗ ಸ್ಟಾರ್ಸ್ ಸಂಸ್ಥೆ ಕರ್ನಾಟಕ ರತ್ನ, ಪುನಿತ್ ರಾಜ್ ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಆಶಾಜ್ಯೋತಿ ರಕ್ತ ನಿಧಿಯಲ್ಲಿ ರಕ್ತದಾನ ಮಾಡುವ ಮೂಲಕ ಸ್ಫೂರ್ತಿ ದಿನವನ್ನು ಆಚರಣೆ ಮಾಡಿತ್ತು.

Puneeth Rajkumar ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜೆಸಿ ನವೀನ್ ತಲಾರಿ, ರಕ್ತನಿಧಿ ಶ್ರಿದರ್ ಮತ್ತು ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...