Wednesday, March 25, 2026
Wednesday, March 25, 2026

Power Cut in Shivamoga ಆಲ್ಕೊಳ ಸುತ್ತಮುತ್ತ ಮಾರ್ಚ್ 19 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Date:

Power Cut in Shivamoga ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ. 19 ರಂದು ಬೆಳಗ್ಗೆ 10- ರಿಂದ ಸಂಜೆ 06 ರವರೆಗೆ ಆಲ್ಕೊಳ ವೃತ್ತ, ಆಲ್ಕೋಳ ಅರಣ್ಯ ಕಚೇರಿ, ಆಹಾರ ನಿಗಮ ಇಲಾಖೆ, ಇಂದಿರಾಗಾಂಧಿ ಬಡಾವಣೆ, ಜಯದೇವ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆ.ಎಸ್.ಆರ್.ಟಿ.ಸಿ. ಲೇಔಟ್, ಸೂಡಾ ಕಚೇರಿ, ಕಾಶೀಪುರ, ದಾಮೋದರ ಕಾಲೋನಿ, ಕೆ.ಹೆಚ್.ಬಿ. ಎ ಯಿಂದ ಜಿ ಬ್ಲಾಕ್, ಕರಿಯಣ್ಣ ಬಲ್ಡಿಂಗ್, ರೇಣುಕಾಂಬ ಬಡಾವಣೆ, ತಿಮ್ಮಕ್ಕ ಲೇಔಟ್, ಲಕ್ಷ್ಮೀಪುರ ಬಡಾವಣೆ, ಕೆಂಚಪ್ಪ ಬಡಾವಣೆ, ಕುವೆಂಪು ಬಡಾವಣೆ, ಸಿದ್ಧರಾಮ ಬಡಾವಣೆ, ತಮಿಳ್ ಕ್ಯಾಂಪ್, ಪೊಲೀಸ್ ಚೌಕಿ, ವಿನೋಬನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Power Cut in Shivamoga ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...