Saturday, December 6, 2025
Saturday, December 6, 2025

Chandragutti Renukamba Temple ಚಂದ್ರಗುತ್ತಿ ಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧಗೊಳಿಸಿ ಜಿಲ್ಲಾಧಿಕಾರಿಗಳ ಆದೇಶ

Date:

Chandragutti Renukamba Temple ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಶ್ರೀ ರೇಣುಕಮ್ಮ ದೇವೆ ಜಾತ್ರೆಯು ಮಾರ್ಚ್ 15 ರಿಂದ 20 ರವರೆಗೆ ನಡೆಯಲಿದ್ದು, ಚಂದ್ರಗುತ್ತಿ ಗ್ರಾಮ ಹಾಗೂ ಅದರ ಸುತ್ತಮುತ್ತಲಿನ 5 ಕಿ ಮೀ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆರವರು ಅಧಿಸೂಚನೆ ಹೊರಡಿಸಿದ್ದಾರೆ.

Chandragutti Renukamba Temple ಹಾಗೂ ಜಾತ್ರಾ ಮಹೋತ್ಸವದಲ್ಲಿ ಬೆತ್ತಲೆ ಸೇವೆಯನ್ನು ನಿಷೇಧಿಸಿ ಆದೇಶ ಹೊರಡಿಸಿದ್ದು, ಈ ನಿಷೇಧಾಜ್ಞೆಯು ಶ್ರೀರೇಣುಕಮ್ಮ ದೇವಿಯ ರಥೋತ್ಸವ ಹಾಗೂ ಇತರೆ ಪೂಜಾ ಕಾರ್ಯಗಳು ಮತ್ತು ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...