Monday, February 2, 2026
Monday, February 2, 2026

Puneeth Rajkumar ನಟ ಡಾ.ಪುನೀತ್ ರಾಜ್ ಕುಮಾರ್ ,ಸಾವಿನ ನಂತರವೂ ಸಮಾಜ ಸೇವೆಯ ಪ್ರಶಂಸೆ

Date:

Puneeth Rajkumar ಭದ್ರಾವತಿ ತಾಲ್ಲೂಕಿನ ಮತ್ತಿಘಟ್ಟ ಗ್ರಾಮದಲ್ಲಿ ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ನಮನ ಸಲ್ಲಿಸಿ ಸಣ್ಣ ಮಕ್ಕಳಿಂದ ಕೇಕ್ ಕಟ್ ಮಾಡಿಸುವ ಮೂಲಕ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು.
ಸಾವಿನ ನಂತರ ಅವರು ಮಾಡಿದ ಸೇವೆಯ ಬಗ್ಗೆ ಎಲ್ಲರಿಗೂ ತಿಳಿಸಲಾಯಿತು.

ಪುನೀತ್ ರಾಜ್ ಕುಮಾರ್ ಬದುಕಿದ ರೀತಿ ಇಂದಿನ ಯುವಕರಿಗೆ ಮಾದರಿ. ಅವರ ಹಾದಿಯಲ್ಲಿ ಸಾಗುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಸೇವೆಯನ್ನು ಯುವಕರು ಸಲ್ಲಿಸಬೇಕು, ಯಾವುದೇ ಪ್ರಚಾರ ಇಲ್ಲದೆ ಸಾವಿರಾರು ಕುಟುಂಬಗಳ ನೋವಿಗೆ ಸ್ಪಂದಿಸಿದ್ದರು. ತಮ್ಮ ದುಡಿಮೆಯ ಪಾಲನ್ನು ಸಮಾಜ ಸೇವೆಗೆ ಮೀಸಲಿಡುವ ಮೂಲಕ ಮರಣದ ನಂತರವೂ ಜೀವಂತವಾಗಿದ್ದಾರೆ ಎಂದು ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘದ ಯುವಕರು ಸ್ಮರಿಸಿದರು.

ನಂತರದಲ್ಲಿ ಹುಟ್ಟು ಹಬ್ಬದ ಅಂಗವಾಗಿ ಗ್ರಾಮಸ್ಥರಿಗೆ ಅನ್ನಸಂತರ್ಪಣೆ ವಿತರಿಸಲಾಯಿತು.

Puneeth Rajkumar ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಮತ್ತು ಮತ್ತಿಘಟ್ಟ ಗ್ರಾಮಸ್ಥರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...