Sunday, August 23, 2026
Sunday, August 23, 2026

PM Narendra Modi ಕಟ್ಟಾ ಬಿಜೆಪಿ ಈಶ್ವರಪ್ಪ ಇಲ್ಲದ ಮೋದೀಜಿ ಬಹಿರಂಗ ಸಭೆ,ಭಣಭಣ..!

Date:

PM Narendra Modi ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾರಿ ಬಹಿರಂಗ ಸಭೆ ನಡೆಯುತ್ತಿದೆ.

ಈ ಕಾರ್ಯಕ್ರಮದಲ್ಲಿ ಹಲವಾರು ಬಿಜೆಪಿ ಪಕ್ಷದ ಕಾರ್ಯಕರ್ತರು, ಮುಖಂಡರು, ಸಾವಿರಾರು ಸಂಖ್ಯೆಯಲ್ಲಿ ಮೋದಿ ಅಭಿಮಾನಿಗಳು ಪಾಲ್ಗೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರ ಅನುಪಸ್ಥಿತಿ ಎದ್ದು ಕಾಣುತ್ತಿದೆ. ಬಿಜೆಪಿಯ ಅನೇಕ ಕಾರ್ಯಕ್ರಮಗಳಿಂದ ದೂರ ಉಳಿದಿದ್ದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಹಿರಿಯ ಪುತ್ರ ಕುಮಾರ್ ಬಂಗಾರಪ್ಪ ಅವರು ಇಂದು ಮೋದಿಯವರ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಇವರನ್ನು ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಹಾಗೂ ಬಿ ವೈ ರಾಘವೇಂದ್ರ ಅವರು ಪ್ರೀತಿಯಿಂದ ಅಪ್ಪಿಕೊಂಡು ಬರ ಮಾಡಿಕೊಂಡರು.

PM Narendra Modi ಒಟ್ಟಿನಲ್ಲಿ ಕುಮಾರ್ ಬಂಗಾರಪ್ಪ ಆಗಮನ ಬಿಜೆಪಿಯಲ್ಲಿ ಮತ್ತೆ ಹೊಸ ಉತ್ಸಾಹ ಮೂಡಿಸುವಂತೆ ಕಾಣುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...