Monday, February 2, 2026
Monday, February 2, 2026

SHIVAMOGGA DISTRICT POLICE ಶಿವಮೊಗ್ಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

Date:

SHIVAMOGGA DISTRICT POLICE ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಮಾರ್ಚ್-2024ರ ಮಾಹೆಯ ಕೆಳಕಂಡ ದಿನಗಳಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.

ಫೆ. 26 ರಂದು ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ ಮತ್ತು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ, ಫೆ. 27 ರಂದು ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಹೊಸನಗರ ತಾಲೂಕು ಕಚೇರಿ ಸಭಾಂಗಣ, ಫೆ. 28 ರಂದು ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ ಹಾಗೂ ಫೆ.29 ರಂದು ಶಿವಮೊಗ್ಗ ತಾಲೂಕು ಪಂಚಾಯತ್ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.

SHIVAMOGGA DISTRICT POLICE ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...