Accident News ತೀರ್ಥಹಳ್ಳಿ ತಾಲೂಕಿನ ಬಿಳುಕೊಪ್ಪದ ಆಗುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ನಿಂದ ಇಳಿದು ನಡೆದು ಹೋಗುತ್ತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟ ಘಟನೆ ಸಂಭವಿಸಿದೆ.
ಬಿಳುಕೊಪ್ಪದ ಪುಟ್ಟಪ್ಪ ಕಿಟ್ಟಯ್ಯ ಗೌಡ (63) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.ಈ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇವರನ್ನು ತೀರ್ಥಹಳ್ಳಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟಿದ್ದಾರೆ ಎನ್ನಲಾಗಿದೆ.
Accident News ಈ ಸಂಬoಧ ಈ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.