Friday, March 20, 2026
Friday, March 20, 2026

Narendra Modi ಅಭಿವೃದ್ಧಿಗಾಗಿ 400 ಸ್ಥಾನ ಗೆಲ್ಲಿಸಿಕೊಡಿ- ಪ್ರಧಾನಿ ಮೋದಿ ಕರೆ

Date:

Narendra Modi ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್) ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ಬಹಿರಂಗ ಸಭೆಯನ್ನು ಆಯೋಜಿಸಲಾಗಿತ್ತು.

ಈ ಸಭೆಗೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿ ಮಾತನಾಡಿದರು. ಮೊದಲು ಕನ್ನಡದಲ್ಲಿ ಭಾಷಣವನ್ನು ಆರಂಭಿಸಿದರು. ಶಿವಮೊಗ್ಗದ ಜನತೆಗೆ ನನ್ನ ನಮಸ್ಕಾರಗಳು. ಸಿಗಂದೂರು ದೇವಿಗೆ ನನ್ನ ಪ್ರಣಾಮಗಳು. ನಿಮ್ಮ ಪ್ರೀತಿ ವಿಶ್ವಾಸ ಹಾಗೂ ಆಶೀರ್ವಾದ ನನ್ನ ಮೇಲೆ ಇರಲಿ ಎಂದು ಹೇಳಿದರು.

Narendra Modi ಬಡತನ ತೊಲಗಿಸಲು, ಭ್ರಷ್ಟಾಚಾರ ನಿರ್ಮೂಲನೆಗೆ, ಕೃಷಿಕರು ಹಾಗೂ ಯುವಜನರಿಗೆ ಶಕ್ತಿ ತುಂಬಲು ದೇಶದಾದ್ಯಂತ ಪಕ್ಷದ 400ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಿ ಎಂದು ಹೇಳಿದರು. ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಬಡವರ ಕಲ್ಯಾಣ ಮಾಡಿದೆ. ಸಮರ್ಥ ಹಾಗೂ ಬಲಿಷ್ಠ ರಾಷ್ಟ್ರವನ್ನು ಕಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...