Sunday, August 2, 2026
Sunday, August 2, 2026

Power cut ವಿದ್ಯುತ್ ವ್ಯತ್ಯಯ

Date:

Power cut ಶಿವಮೊಗ್ಗ, ನಗರದ ಗಾಂಧಿಬಜಾರ್, ಭರಮಪ್ಪ ನಗರ, ಎಂಕೆಕೆ ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಮಾ.21 ರಂದು ಹಮ್ಮಿಕೊಂಡಿದ್ದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಗಾಂಧಿಬಜಾರ್, ಸೊಪ್ಪಿನ ಮಾರ್ಕೆಟ್, ಕೆ.ಆರ್.ಪುರಂ, ಭರಮಪ್ಪ ನಗರ, ಎಂಕೆಕೆ ರಸ್ತೆ, ಬಿ.ಹೆಚ್.ರಸ್ತೆ, ನಾಗಪ್ಪ ಕೇರಿ, ತಿರುಪಳಯ್ಯನ ಕೇರಿ, ಸಾವರ್ಕರ್ ನಗರ ಮತ್ತು ಸುತ್ತಮುತ್ತಲಿನ Power cut ಪ್ರದೇಶಗಳಲ್ಲಿ ವಿದ್ಯತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...