Sunday, August 2, 2026
Sunday, August 2, 2026

Power Cut ಮಾರ್ಚ್ 23 ರಂದು ಗಾಜನೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Cut ಗಾಜನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮಾ. 23 ರಂದು ಬೆಳಗ್ಗೆ 09.00 ರಿಂದ ಸಂಜೆ 06-00ರವರೆಗೆ ಗಾಜನೂರು, ಕ್ಯಾಂಪ್ ಮತ್ತು ಡ್ಯಾಮ್, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಮಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ Power Cut ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...