Monday, May 4, 2026
Monday, May 4, 2026

Geetha Shivarajkumar ಕೊಲ್ಲೂರು ಮೂಕಾಂಬಿಕೆ ಆಶೀರ್ವಾದ ಪಡೆದ ಗೀತಾ ಶಿವರಾಜ್ ಕುಮಾರ್

Date:

Geetha Shivarajkumar ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್​ ಇವತ್ತು ಶ್ರೀಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿಕೊಟ್ಟು ತಾಯಿ ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ. ಬೆಳಗ್ಗೆಯೇ ದೇಗುಲ ಪ್ರವೇಶಿಸಿ ವಿಶೇಷ ಪೂಜೆ ಸಲ್ಲಿಸಿದ ದಂಪತಿ, ಕೊಲ್ಲೂರು ತಾಯಿಯ ಬಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ರು ದೇಗುಲಕ್ಕೆ ಪ್ರದಕ್ಷಿಣೆ ಹಾಕಿ, ಆ ಬಳಿ ವೀರಭದ್ರ ದೇವರಿಗೂ ಪೂಜೆ ಸಲ್ಲಿಸಿದರು.
ಶಿವರಾಜ್ ಕುಮಾರ್​ ದಂಪತಿಯ ಜೊತೆಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರು ಸಹ ದೇಗುಲದಲ್ಲಿ ಮಡಿಯುಟ್ಟು ವಿಶೇಷ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಿದ್ದರು. ಸರ್ವಜ್ಞ ಪೀಠಕ್ಕೆ ದೀಪ ತೋರಿ, ಭಕ್ತಿಯಿಂದ ನಮಿಸಿದರು.
ನಿನ್ನೆಯಷ್ಟೆ ಶಿವಮೊಗ್ಗಕ್ಕೆ ಎಂಟ್ರಿಯಾಗಿದ್ದ ಶಿವರಾಜ್ ಕುಮಾರ್ ದಂಪತಿ ಬೈಕ್ ಱಲಿ ಹಾಗೂ ಕಾರ್ಯಕರ್ತರ ಸಭೆಯಲ್ಲಿ Geetha Shivarajkumar ಪಾಲ್ಗೊಂಡು ಆನಂತರ ಬೈಂದೂರಿಗೆ ತೆರಳಿದ್ದರು. ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದು ಅಲ್ಲಿಯ ಭಾಗದಲ್ಲಿ ಶಿವಣ್ಣ ಮತಪ್ರಚಾರ ನಡೆಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...