Sunday, August 2, 2026
Sunday, August 2, 2026

Ayanur Manjunath ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆ,ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್

Date:

Ayanur Manjunath ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಅವರನ್ನ ಘೋಷಣೆ ಮಾಡಿದೆ.
ಮುಂಬರುವ ಜೂನ್ ತಿಂಗಳಲ್ಲಿ 2024ರಲ್ಲಿ ನಡೆಯಲಿರುವ ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಮತ್ತು ಎಸ್ ಪಿ ದಿನೇಶ್ ಹೆಸರು ಕಾಂಗ್ರೆಸ್ ಹೈಕಮಾಂಡ್ ಕೈ ಸೇರಿತ್ತು. ಈ ನಡುವೆ ಇಬ್ವರಲ್ಲಿ ಯಾರು ಅಭ್ಯರ್ಥಿ ಆಗ್ತಾರೆ ಎಂಬ ವಿಷಯಕ್ಕೆ ಆರೋಪ ಪ್ರತ್ಯಾರೋಪಗಳು ಆರಂಭವಾಗಿದ್ದವು. ಕೊನೆಗೂ ಹೈಕಮಾಂಡ್ ಆಯನೂರು Ayanur Manjunath ಮಂಜುನಾಥ್ ಹೆಸರನ್ನು ಘೋಷಣೆ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...