Sunday, August 2, 2026
Sunday, August 2, 2026

Doddapete Police Station ಶಿವಮೊಗ್ಗದಲ್ಕಿ₹ಒಂದು ಕೋಟಿಗೂ ಮೀರಿದ ಮೌಲ್ಯದ ಸೀರೆಗಳ ದಾಸ್ತಾನು ವಶ

Date:

Doddapete Police Station ಖಚಿತ ಮಾಹಿತಿಯ‌ ಹಿನ್ನಲೆಯಲ್ಲಿ ಇಲ್ಲಿನ ಕೆ.ಆರ್ ಪುರಂನಲ್ಲಿರುವ ಬಟ್ಟೆ ಸಂಗ್ರಹದ ಗೋದಾಮಿನಲ್ಲಿ ದೊಡ್ಡಪೇಟೆ ಪೊಲೀಸರು ದಾಳಿ ನಡೆಸಿ ಕೋಟ್ಯಾಂತರ ರೂ. ಮೌಲ್ಯದ ಸೀರೆಯನ್ನ ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ.


Doddapete Police Station ಶಿವಮೊಗ್ಗದ ಕೆ.ಆರ್ ಪುರಂನಲ್ಲಿರುವ ಡಿಲಕ್ಸ್ ಲಾಜಿಸ್ಟಿಕ್ ಎಂಬ ಹೆಸರಿನ ಗೋದಾಮಿನ ಮೇಲೆ ದೊಡ್ಡೊಪೇಟೆ ಪೊಲಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸೂಕ್ತ ದಾಖಲಾತಿಗಳನ್ನ ಮಾಲೀಕರು ಹಾಜರು ಪಡಿಸುವಲ್ಲಿ ವಿಫಲರಾಗಿದ್ದಾರೆ. ಈ ಹಿನ್ನಲೆಯಲ್ಲಿ ಒಂದು ಕೋಟಿ 10 ಲಕ್ಷ ರೂ. ಮೌಲ್ಯದ ಸೀರೆಗಳನ್ನ‌ ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...