Sunday, August 2, 2026
Sunday, August 2, 2026

Churikatte Checkpost ಅಕ್ರಮ ಸಾಗಿಸುತ್ತಿದ್ದ ₹2ಲಕ್ಷ ನಗದು ವಶ

Date:

Churikatte Checkpost ಸಾಗರ ತಾಲೂಕಿನ ತಾಳಗುಪ್ಪದ ಚೂರಿಕಟ್ಟೆ ಚೆಕ್ ಪೋಸ್ಟ್ನಲ್ಲಿ ಮಹೀಂದ್ರಾ ಎಕ್ಸ್ ಯುವಿ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.ಲಕ್ಷ ನಗದನ್ನು ಗುರುವಾರ ವಶಕ್ಕೆ ಪಡೆಯಲಾಗಿದೆ.
ಈ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Churikatte Checkpost ನೀತಿ ಸಂಹಿತೆ ಘೋಷಣೆಯಾದ ಬಳಿಕ ದಾಖಲೆ ಇಲ್ಲದ ಹಣದ ಮೊದಲ ಪ್ರಕರಣ ಇದಾಗಿದೆ.
ಈ ಸಂಧರ್ಭದಲ್ಲಿ ಎಂಸಿಸಿ ನೋಡಲ್ ಅಧಿಕಾರಿಗಳಾದ ನಾಗೇಶ್ ಬ್ಯಾಲದ್,ಮಹಮ್ಮದ್ ಹನೀಫ್,ಮಾಲಿನಿ,ವಿನಾಯಕ್,ಸಬ್ ಇನ್ಸ್‌ಪೆಕ್ಟರ್ ಹೊಳಬಸಪ್ಪ ಹೊಳಿ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...