Sunday, August 2, 2026
Sunday, August 2, 2026

Department of Horticulture ತೀರ್ಥಹಳ್ಳಿಯ ತೋಟಗಾರಿಕಾ ಇಲಾಖೆ ಯಂತ್ರೋಪಕರಣ ಗಳನ್ನ ರೈತರು ಖರೀದಿಸಲು ಅಂತಿಮ ದಿನಾಂಕ ಪ್ರಕಟಣೆ

Date:

 Department of Horticulture ತೀರ್ಥಹಳ್ಳಿ ತೋಟಗಾರಿಕೆ ಇಲಾಖೆಯು 2023-24ನೇ ಸಾಲಿಗೆ ಕೃಷಿ ಯಂತ್ರೀಕರಣ ಉಪ ಅಭಿಯಾನ ಯೋಜನೆಯ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ವಿವಿಧ ಯಂತ್ರೋಪಕರಣಗಳಿಗೆ ರೈತರಿಂದ ಅರ್ಜಿಯನ್ನು ಕರೆಯಲಾಗಿತ್ತು.

 Department of Horticulture ಅರ್ಜಿಗಳನ್ನು ಪರಿಶೀಲಿಸಿ ಯಂತ್ರೋಪಕರಣಗಳನ್ನು ಖರೀದಿಸಲು ಕಾರ್ಯಾದೇಶವನ್ನು ಪಡೆದ ಎಲ್ಲಾ ರೈತರು ಕಡ್ಡಾಯವಾಗಿ ಮಾ. 31 ರೊಳಗಾಗಿ ಯಂತ್ರೋಪಕರಣಗಳನ್ನು ಖರೀದಿಸಿ ನೊಂದಾಯಿತ ಬಿಲ್‍ಗಳನ್ನು ಪಡೆದುಕೊಳ್ಳುವಂತೆ ಹಾಗೂ ಈಗಾಗಲೇ ನೀಡಲಾಗಿರುವ ಕಾರ್ಯಾದೇಶದ ಅವಧಿಯು ಏಪ್ರಿಲ್-01 ರಿಂದ ರದ್ದಾಗುವುದರಿಂದ ಏ.01 ರ ನಂತರ ಖರೀದಿಸಿದ ಯಂತ್ರೋಪಕರಣಗಳನ್ನು ಸಹಾಯಧನಕ್ಕೆ ಪರಿಗಣಿಸಲಾಗುವುದಿಲ್ಲ ಎಂದು ತೀರ್ಥಹಳ್ಳಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...