World Tuberculosis Day ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕ್ಷಯರೋಗ ವಿಭಾಗ ಇವರ ವತಿಯಿಂದ ಮಾರ್ಚ್ 25 ರಂದು ಸಾರ್ವಜನಿಕರಲ್ಲಿ ಕ್ಷಯ ರೋಗದ ಕುರಿತು ಅರಿವು ಮೂಡಿಸುವ ಸಲುವಾಗಿ ಹೌದು, ನಾವು ಕ್ಷಯರೋಗವನ್ನು ಕೊನೆಗಾಣಿಸಬಹುದು ಎಂಬ ಘೋಷವಾಕ್ಯದೊಂದಿಗೆ ಬೆಳಿಗ್ಗೆ 9 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ ಶಿವಮೊಗ್ಗದಿಂದ ಜಾಗೃತಿ ಜಾಥಾ ಕಾರ್ಯಕ್ರಮ ಏರ್ಪಡಿಸಲಾಗಿದೆ World Tuberculosis Day ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
World Tuberculosis Day ಮಾರ್ಚ್ 25 ವಿಶ್ವ ಕ್ಷಯರೋಗ ದಿನಾಚರಣೆ ವಿಶೇಷ ಜಾಥಾ
Date:
