Wednesday, September 16, 2026
Wednesday, September 16, 2026

Water revenue ಮಾರ್ಚ್ 24 ರಂದು ನಗರದಲ್ಲಿ ನೀರಿನ ಕಂದಾಯ ಪಾವತಿಗೆ ವಿಶೇಷ ಕೌಂಟರ್

Date:

Water revenue ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ಮಾ.24 ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ ಗುಡ್‌ಲಕ್ ಸರ್ಕಲ್ ಹತ್ತಿರ ಸ್ವಾಮಿವಿವೇಕಾನಂದ ಬಡಾವಣೆ, ರಾಮಣ್ಣ ಶ್ರೇಷ್ಠಿ ಪಾರ್ಕ್ ಹತ್ತಿರ ಗಾಂಧೀಬಜಾರ್, ಗುಂಡಪ್ಪ ಶೆಡ್ ಪಾರ್ಕ್ ಮಾಸ್ತಂಬಿಕ ದೇವಸ್ಥಾನದ ಪಾರ್ಕ್ ಹತ್ತಿರ, ಇಲಿಯಾಸ್ ನಗರ ಮುಖ್ಯರಸ್ತೆ ಸೂಪರ್ ಸ್ಟಾರ್ ಮಾಲ್ ಹತ್ತಿರ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿರ ಗಾಡಿಕೊಪ್ಪ” ಈ ಎಲ್ಲಾ ಕಡೆಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.


Water revenue ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...