Sunday, August 2, 2026
Sunday, August 2, 2026

Mescom ರಜಾದಿನಗಳಲ್ಲಿ ವಿದ್ಯುತ್ ಬಿಲ್ ಪಾವತಿಮಾಡಲು ನಗರದಲ್ಲಿ ಮೆಸ್ಕಾಂ ವಿಶೇಷ ಕೌಂಟರ್ ಎಲ್ಲಿವೆ? ಮಾಹಿತಿ ಓದಿ

Date:

Mescom ಗ್ರಾಹಕರಿಗೆ ವಿದ್ಯುತ್ ಬಿಲ್‍ಗಳನ್ನು ಪಾವತಿಸಲು ಅನುಕೂಲವಾಗುವಂತೆ ಸಾರ್ವತ್ರಿಕ ರಜಾದಿನಗಳಾದ ಮಾ.23, 24, 29 ಹಾಗೂ 31 ಈ ದಿನಗಳಂದು ದಕ್ಷಿಣಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಮೆಸ್ಕಾಂನ ಎಲ್ಲಾ ನಗದು ಕೌಂಟರ್‍ಗಳನ್ನು ಚಾಲನೆಗೊಳಿಸಲಾಗಿದೆ.

Mescom ಮೇಲ್ಕಾಣಿಸಿದ ರಜಾದಿನಗಳಂದು ಗ್ರಾಹಕರು ಸೌಲಭ್ಯದ ಸದುಪಯೋಗಪಡಿಸಿಕೊಂಡು ವಿದ್ಯುತ್ ಬಿಲ್‍ಗಳನ್ನು ಪಾವತಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...