Monday, February 2, 2026
Monday, February 2, 2026

Nidhi Aapke Nikat  ಮಾಚೇನಹಳ್ಳಿಯಲ್ಲಿ ನಿಧಿ ಆಪ್ ಕೆ ನಿಕಟ್ ಕಾರ್ಯಕ್ರಮ

Date:

Nidhi Aapke Nikat  ಪ್ರಾದೇಶಿಕ ಭವಿಷ್ಯ ನಿಧಿ ಪಿಂಚಣಿದಾರರು, ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗದ ಮಾಚೇನಹಳ್ಳಿಯ ಕರ್ನಾಟಕ ಹಾಲು ಮಹಾಮಂಡಳದ ಕುರಿಯನ್ ಹಾಲ್‍ನಲ್ಲಿ ಮಾ.27 ರಂದು ಏರ್ಪಡಿಸಲಾಗಿದೆ.

Nidhi Aapke Nikat  ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಪ್ರಾದೇಶಿಕ ಭವಿಷ್ಯ ನಿಧಿ ಕಮಿಷನರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...