Thursday, June 18, 2026
Thursday, June 18, 2026

New Town Police Station ಕಳವು ಮಾಡಿ ಮನೆಯೊಳಗೇ ಬೆಂಕಿ ಹಚ್ಚಿದ ಕಳ್ಳರು

Date:

New Town Police Station ಯಾರೂ ಇಲ್ಲದ ಸಂದರ್ಭ ಮನೆಯೊಳಗೆ ನುಗ್ಗಿರುವ ಕಳ್ಳರು ಚಿನ್ನಾಭರಣ, ನಗದು ಕಳ್ಳತನ ಮಾಡಿ ಮನೆಯಲ್ಲಿದ್ದ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಭದ್ರಾವತಿ ತಾಲೂಕು ಜೇಡಿಕಟ್ಟೆಯಲ್ಲಿ ಘಟನೆ ಸಂಭವಿಸಿದೆ.

ರಾಮಕೃಷ್ಣ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಒಳ ನುಗ್ಗಿರುವ ಕಳ್ಳರು 1.10 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 30 ಸಾವಿರ ರೂ. ನಗದು ಕಳ್ಳತನ ಮಾಡಿದ್ದಾರೆ ಎಂದ ಆರೋಪಿಸಲಾಗಿದೆ. ಇದೆ ವೇಳೆ ಮನೆಯಲ್ಲಿದ್ದ ಪೀಠೋಪಕರಣ, ಬಟ್ಟೆ, ದಾಖಲೆ ಪತ್ರಗಳಿಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿ ಹೊತ್ತಿ ಉರಿಯುತ್ತಿದ್ದದ್ದನ್ನು ಗಮನಿಸಿದ ಗ್ರಾಮಸ್ಥರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸುಮಾರು 2 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ ಎಂದು ಆರೋಪಿಸಲಾಗಿದೆ.

New Town Police Station ಭದ್ರಾವತಿ ನ್ಯೂ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...