Sunday, August 2, 2026
Sunday, August 2, 2026

Himachal Pradesh Legislative Assembly ಹಿಮಾಚಲ ಪ್ರದೇಶ್ ಅನರ್ಹ ಶಾಸಕರು ಬಿಜೆಪಿಗೆ ಸೇರ್ಪಡೆ

Date:

Himachal Pradesh Legislative Assembly ಕಾಂಗ್ರೆಸ್ ವಿಪ್ ಧಿಕ್ಕರಿಸಿ ಶಾಸಕತ್ವದಿಂದ ಅನರ್ಹಗೊಂಡಿರುವ ಹಿಮಾಚಲ ಪ್ರದೇಶ ವಿಧಾನಸಭೆಯ ಆರು ಮಾಜಿ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕೇಂದ್ರ ಸಚಿವ ಅನುರಾಗ್ ಠಾಕೂರ್, ಹಿಮಾಚಲ ಪ್ರದೇಶ ಮಾಜಿ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಬಿಂದಾಲ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ನ ಅನರ್ಹ ಶಾಸಕರು ಬಿಜೆಪಿ ಸೇರಿದರು.

Himachal Pradesh Legislative Assembly ಮಾಜಿ ಶಾಸಕರನ್ನು ಪಕ್ಷಕ್ಕೆ ಸ್ವಾಗತಿಸಿದ ಠಾಕೂರ್, ಅವರ ಪಕ್ಷ ಸೇರ್ಪಡೆಯಿಂದ ಬಿಜೆಪಿ ಮತ್ತಷ್ಟು ಬಲಿಷ್ಠವಾಗಲಿದೆ ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ, ತನ್ನ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ಇದು ಜನರ ಕೋಪಕ್ಕೆ ಕಾರಣವಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...