Wednesday, September 16, 2026
Wednesday, September 16, 2026

KPCC ರಾಜ್ಯ ಕೆಪಿಸಿಸಿಗೆ ಮಂಜುನಾಥ ಭಂಡಾರಿ ಸೇರಿ ಐವರು ಕಾರ್ಯಾಧ್ಯಕ್ಷರ ನೇಮಕ

Date:

KPCC ಲೋಕಸಭಾ ಚುನಾವಣೆ ವೇಳೆ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ವಿಧಾನಪರಿಷತ್ ಸದಸ್ಯರು ಹಾಗೂ ಎಐಸಿಸಿ ಸದಸ್ಯರು ಆದ ಡಾ. ಮಂಜುನಾಥ ಭಂಡಾರಿ ಸೇರಿ ಐವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ..
ಶಾಸಕ ತನ್ವೀರ್ ಸೇಠ್, ಜಿ.ಸಿ ಚಂದ್ರಶೇಖರ್, ವಿನಯ್ ಕುಲಕರ್ಣೀ, ಮಂಜುನಾಥ ಭಂಡಾರಿ, ವಸಂತ ಕುಮಾರ್ ಅವರನ್ನ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ, ಪ್ರಚಾರ ಸಮಿತಿ ಕೋ ಚೇರ್ಮನ್ ಆಗಿ ಎಲ್ ಹನುಮಂತಯ್ಯ KPCC ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷಾದ್ ರನ್ನು ನೇಮಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...