Wednesday, September 16, 2026
Wednesday, September 16, 2026

Death News ಶಿವಮೊಗ್ಗ ಮಿಷನ್ ಕಾಂಪೌಂಡ್ ನಲ್ಲಿ ವಿವಾಹಿತ ಮಹಿಳೆ ಆತ್ಮಹತ್ಯೆ

Date:

Death News ಶಿವಮೊಗ್ಗ ಮಿಷನ್ ಕಾಂಪೌಂಡ್ ನಲ್ಲಿ ವಿವಾಹಿತ ಮಹಿಳೆ ಆತ್ಮಹತ್ಯೆ ಶಿವಮೊಗ್ಗದ ಮಿಷನ್ ಕಾಂಪೌಂಡ್ ನಲ್ಲಿರುವ ಪಿಜಿಯಲ್ಲಿ ವಿವಾಹಿತ ಮಹಿಳೆಯೋರ್ವಳು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪ್ರಕರಣ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೂಗೂರಿನ ಮಾಲಾ ಎಂಬ ಯುವತಿ ಕಳೆದ ಮೇ ತಿಂಗಳಲ್ಲಿ ಭದ್ರಾವತಿಯ ಯುವಕನೊಂದಿಗೆ ಮುವೆಯಾಗಿದ್ದು, ಮದುವೆಯಾದ 3 ದಿನಗಳಲ್ಲಿ ಮನು ಎಂಬಾತನು ಮಾಲಾ ಮತ್ತು ಆಕೆಯ ಪತಿಯನ್ನ ವಾಹನದಲ್ಲಿ ಕರೆದುಕೊಂಡು ಹೋಗಿ ತಾನು ಮಾಲಾರನ್ನ ಮದುವೆಯಾಗಿದ್ದು,
ಎರಡು ವರ್ಷದಿಂದ ಪ್ರೀತಿಸುತ್ತಿದ್ದು ಫೋಟೊಗಳನ್ನ ತೋರಿಸಿದ್ದಾನೆ. ವಿಡಿಯೋಗಳು, ಕ್ಯಾಸೆಟ್ ಗಳು ಇವೆ ಎಂದು ಸುಳ್ಳು ಆರೋಪ ಮಾಡಿದ್ದಾನೆ. ಇದರಿಂದಾಗಿ ವಿವಾಹ ಮುರಿದುಬಿದ್ದಿದೆ. ಮಹಿಳಾ ಠಾಣೆಯಲ್ಲಿ ದೂರು ಸಹ ದಾಖಲಾಗಿತ್ತು.
ನಂತರ ಪದೇ ಪದೇ ಮಾಲಾಳನ್ನ ಸಂಪರ್ಕಿಸಿ ಮಾನಸಿಕ ಕಿರುಕುಳ ನೀಡಿದ್ದಾನೆ. ಇದನ್ನ ಸಹಿಲಾಗದೆ ಮಾಲಾ ಮಾ. 19 ರಂದು Death News ಶಿವಮೊಗ್ಗ ಮಿಷನ್ ಕಾಂಪೌಂಡ್ ನಲ್ಲಿ ವಿವಾಹಿತ ಮಹಿಳೆ ಆತ್ಮಹತ್ಯೆ ಪಿಜಿಯಲ್ಲಿದ್ದ ಮಾಲಾ ತಿಂಡಿಗೆ ಬಾರದೆ ಇದ್ದಾಗ ಮಾಲೀಕರು ಕೊಠಡಿಗೆ ನೋಡಿದ್ದಾರೆ. ಮಾಲಾ ಟವೆಲ್ ಬಿಗಿದು ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.‌ ಈ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...