Sunday, August 2, 2026
Sunday, August 2, 2026

Karnataka Lokayukta Police ಮಾರ್ಚ್ 26 & 27 ರಂದು ನಡೆಯಬೇಕಿದ್ದ ಪೊಲೀಸ್ ಲೋಕಾಯುಕ್ತ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆ ರದ್ದು

Date:

Karnataka Lokayukta Police ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಮಾ.26 ಮತ್ತು 27 ದಿನಾಂಕಗಳಂದು ತೀರ್ಥಹಳ್ಳಿ, ಭದ್ರಾವತಿ ಮತ್ತು ಶಿವಮೊಗ್ಗ ತಾಲೂಕುಗಳಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆಯನ್ನು ರದ್ದುಪಡಿಸಲಾಗಿದೆ ಹಾಗೂ ಮುಂದಿನ Karnataka Lokayukta Police ದಿನಾಂಕಗಳನ್ನು ತಿಳಿಸಲಾಗುವುದು ಎಂದು ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...