Thursday, March 19, 2026
Thursday, March 19, 2026

Job News ಉದ್ಯೋಗ ವಾರ್ತೆ: ಅಂಗನವಾಡಿ ಟೀಚರ್ & ಹೆಲ್ಪರ್ ಹುದ್ದೆಗೆ ಅರ್ಜಿಗಳ ಆಹ್ಬಾನ

Date:

Job News ಅಂಗನವಾಡಿ ಟೀಚರ್ ಹಾಗೂ ಹೆಲ್ಪರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನ ಸಲ್ಲಿಸಬಹುದು.

ಕರ್ನಾಟಕದ ಅನೇಕ ಅಂಗನವಾಡಿಯಲ್ಲಿ ಕಾರ್ಯಕರ್ತೆ ಹಾಗೂ ಸಹಾಯಕ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕೋಲಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Job News ಆಸಕ್ತರು ತಕ್ಷಣ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಒಟ್ಟು 513 ಹುದ್ದೆಗಳು ಇದ್ದು. ಅಂಗನವಾಡಿ ಕಾರ್ಯಕರ್ತರು 120, ಅಂಗನವಾಡಿ ಸಹಾಯಕಿ ಹುದ್ದೆ 393 ಖಾಲಿ ಇದೆ. ಆಸಕ್ತಿಯುಳ್ಳ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮುಗಿಸಿರಬೇಕು. ಎಲ್ಲ ವಿದ್ಯಾರ್ಥಿ ಇದ್ದವರು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸುವರು ಕನಿಷ್ಠ 19, ಗರಿಷ್ಠ 35 ವರ್ಷ. ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...